Tap to Read ➤

Samsung ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್‌ ಬಿಡುಗಡೆ!

ಸ್ಯಾಮ್‌ಸಂಗ್‌ ಕಂಪೆನಿ ಗ್ಯಾಲಕ್ಸಿ ಅನ್‌ಪ್ಯಾಕ್ಡ್‌ ವರ್ಚುವಲ್‌ ಈವೆಂಟ್‌ನಲ್ಲಿ ಅನೇಕ ಡಿವೈಸ್‌ಗಳನ್ನು ಲಾಂಚ್‌ ಮಾಡಿದೆ. ಇದರಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್‌ ಸಾಕಷ್ಟು ಆಕರ್ಷಣೆಯಾಗಿದೆ.
6.1 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡೈನಾಮಿಕ್ ಅಮೋಲೆಡ್‌ 2X ಡಿಸ್‌ಪ್ಲೇ
Created by potrace 1.15, written by Peter Selinger 2001-2017
ಆಕ್ಟಾ ಕೋರ್ 4nm SoC ಪ್ರೊಸೆಸರ್‌
Created by potrace 1.15, written by Peter Selinger 2001-2017
ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಮಾಡಲಿದೆ
Created by potrace 1.15, written by Peter Selinger 2001-2017
8 GB RAM ಮತ್ತು 256 GB ವೇರಿಯಂಟ್ ಆಯ್ಕೆ ಹೊಂದಿದೆ
Created by potrace 1.15, written by Peter Selinger 2001-2017
ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌
Created by potrace 1.15, written by Peter Selinger 2001-2017
ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್
Created by potrace 1.15, written by Peter Selinger 2001-2017
3,700mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ
Created by potrace 1.15, written by Peter Selinger 2001-2017
ಇದು 15W ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲಿಸಲಿದೆ