Tap to Read ➤

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಬೆಲೆ ಇಳಿಕೆ!

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಫೋನಿನ ಎರಡು ವೇರಿಯಂಟ್‌ಗಳ ಬೆಲೆಯಲ್ಲಿ ಈಗ 10,000ರೂ. ಇಳಿಕೆ
manju s
8GB RAM + 128GB ಬೆಲೆಯು 62,999ರೂ. ಆಗಿದೆ.
8GB RAM + 256GB ದರವು 66,999ರೂ. ಆಗಿದೆ.
ಈ ಫೋನ್ 6.1 ಇಂಚಿನ ಡಿಸ್‌ಪ್ಲೇ ಹೊಂದಿದೆ.
ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಇದೆ.
ಟ್ರಿಪಲ್ ಕ್ಯಾಮೆರಾ ರಚನೆ ಇದೆ.
ಫ್ಯಾಂಟಮ್ ಬ್ಲ್ಯಾಕ್‌, ವೈಟ್‌ ಮತ್ತು ಗ್ರೀನ್‌ ಬಣ್ಣಗಳಲ್ಲಿ ಲಭ್ಯ