Tap to Read ➤

ಭಾರತದಲ್ಲಿ ಟೆಕ್ನೋ ಸ್ಪಾರ್ಕ್‌ 9 ಸ್ಮಾರ್ಟ್‌ಫೋನ್‌ ಬಿಡುಗಡೆ!

ಭಾರತದಲ್ಲಿ ಟೆಕ್ನೋ ಸ್ಪಾರ್ಕ್‌ 9 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ವಿವರ ಇಲ್ಲಿದೆ.
manju s
6.6 ಇಂಚಿನ ಡಿಸ್‌ಪ್ಲೇ
ಮೀಡಿಯಾಟೆಕ್‌ ಹಿಲಿಯೋ G37 SoC ಪ್ರೊಸೆಸರ್‌
6GB RAM + 128GB
ಡ್ಯುಯಲ್‌ ರಿಯರ್‌ ಕ್ಯಾಮೆರಾ
ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್
5000mAh ಸಾಮರ್ಥ್ಯದ ಬ್ಯಾಟರಿ
ಆರಂಭಿಕ ಬೆಲೆ 9,499ರೂ