Tap to Read ➤
ಭಾರತಕ್ಕೆ ಎಂಟ್ರಿ ಕೊಟ್ಟ Vivo X80 ಸ್ಮಾರ್ಟ್‌ಫೋನ್!
ವಿವೋ X80 ಸ್ಮಾರ್ಟ್‌ಫೋನ್ ವಿಶೇಷ ಫೀಚರ್ಸ್‌ಗಳಿಂದ ಆಕರ್ಷಿಸಿದೆ. ಈ ಸ್ಮಾರ್ಟ್‌ಫೋನ್ ಫೀಚರ್ಸ್ ವಿವರ ಇಲ್ಲಿದೆ.
6.78 ಇಂಚಿನ ಹೆಚ್‌ಡಿ ಡಿಸ್‌ಪ್ಲೇ
ಡಿಸ್‌ಪ್ಲೇ 20:9 ರಚನೆ ಅನುಪಾತ ಹೊಂದಿದೆ
ಮೀಡಿಯಾಟೆಕ್ ಡೈಮೆನ್ಸಿಟಿ 9000 SoC ಪ್ರೊಸೆಸರ್
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್
ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ ಸೆನ್ಸಾರ್
32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ
4,500mAh ಬ್ಯಾಟರಿ ಸಾಮರ್ಥ್ಯ
80W ಫ್ಲ್ಯಾಶ್ ಚಾರ್ಜ್ ಬೆಂಬಲ