Tap to Read ➤

ವಿವೋ Y33e 5G ಸ್ಮಾರ್ಟ್‌ಫೋನ್‌ ಬಿಡುಗಡೆ

ವಿವೋ ಕಂಪೆನಿ ತನ್ನ ಹೊಸ ವಿವೋ Y33e 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ವಿವರ ಇಲ್ಲಿದೆ.
manju s
6.51 ಇಂಚಿನ HD+ ಡಿಸ್‌ಪ್ಲೇ
ಮಿಡಿಯಾಟೆಕ್‌ ಡೈಮೆನ್ಸಿಟಿ 700 SoC ಪ್ರೊಸೆಸರ್‌
ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌
ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌
5,000mAh ಸಾಮರ್ಥ್ಯದ ಬ್ಯಾಟರಿ
10W ವೇಗದ ಚಾರ್ಜಿಂಗ್ ಬೆಂಬಲ