Tap to Read ➤

ವಿವೋ Y75 ಸ್ಮಾರ್ಟ್‌ಫೋನ್‌ ಬಿಡುಗಡೆ!

ಭಾರತದಲ್ಲಿ ವಿವೋ Y75 ಸ್ಮಾರ್ಟ್‌ಫೋನ್‌ ಲಾಂಚ್‌ ಆಗಿದೆ. ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ವಿವರ ಇಲ್ಲಿದೆ.
6.44 ಇಂಚಿನ ಫುಲ್‌ HD+ ಡಿಸ್‌ಪ್ಲೇ
ಮೀಡಿಯಾ ಟೆಕ್‌ ಹಿಲಿಯೋ G96 4G SoC ಪ್ರೊಸೆಸರ್‌
8GB RAM ಮತ್ತು 128GB ಇಂಟರ್‌ ಸ್ಟೋರೇಜ್‌
ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್
ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌
4,050mAh ಬ್ಯಾಟರಿ ಸಾಮರ್ಥ್ಯ
44W ಫ್ಲ್ಯಾಷ್ ಚಾರ್ಜಿಂಗ್‌ ಬೆಂಬಲ