Tap to Read ➤
ಶಿಯೋಮಿ 12 ಪ್ರೊ ಸ್ಮಾರ್ಟ್ಫೋನ್ ಬಿಡುಗಡೆ!
ಭಾರತದಲ್ಲಿ ಶಿಯೋಮಿ ಕಂಪೆನಿ ಹೊಸ ಶಿಯೋಮಿ 12 ಪ್ರೊ ಸ್ಮಾರ್ಟ್ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್ಫೋನ್ನ ವಿಶೇಷತೆ ಇಲ್ಲಿದೆ.
6.72 ಇಂಚಿನ WQHD+ E5 ಅಮೋಲೆಡ್ ಡಿಸ್ಪ್ಲೇ
1,500 ನಿಟ್ಸ್ ಗರಿಷ್ಠ ಬ್ರೈಟ್ನೆಸ್
ಸ್ನಾಪ್ಡ್ರಾಗನ್ 8 Gen 1 SoC ಪ್ರೊಸೆಸರ್
12GB RAM ಮತ್ತು 256GB ಇಂಟರ್ ಸ್ಟೋರೇಜ್
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್
ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್
4,600mAh ಬ್ಯಾಟರಿ ಸಾಮರ್ಥ್ಯ
120W ಶಿಯೋಮಿ ಹೈಪರ್ ಚಾರ್ಜ್
ಆರಂಭಿಕ ಬೆಲೆ 62,999ರೂ.